ಜಿಲ್ಲಾ ನ್ಯಾಯಾಲಯದ ಬಗ್ಗೆ
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಬಳ್ಳಾಪುರ ಅವಿಭಜಿತ ಕೋಲಾರ ಜಿಲ್ಲೆಯಿಂದ ಬೇಪ೯ಟ್ಟು ದಿನಾಂಕ 01-10-2007 ರಂದು ನೂತನ ಜಿಲ್ಲಾ ನ್ಯಾಯಾಲಯವಾಗಿ ಕಾಯ೯ನಿವ೯ಹಿಸುತ್ತಿದೆ. ಸದರಿ ಜಿಲ್ಲಾ ನ್ಯಾಯಾಲಯವು 6 ತಾಲ್ಲೂಕುಗಳನ್ನು ಒಳಗೊಂಡಿದ್ದು, ಕ್ರಮವಾಗಿ ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ, ಗೌರೀಬಿದನೂರು, ಬಾಗೇಪಲ್ಲಿ ಮತು ಗುಡಿಬಂಡೆ ತಾಲ್ಲೂಕುಗಳು ಸೇರಿರುತ್ತವೆ.ಜಿಲ್ಲಾ ಕೇಂದ್ರ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕು ಸೇರಿದಂತೆ ಒಟ್ಟು 23 ನ್ಯಾಯಾಲಯಗಳು ಪ್ರಸ್ತುತ ಕೆಳಕಂಡಂತೆ ಕಾಯ೯ನಿವ೯ಹಿಸುತ್ತಿರುತ್ತದೆ.
ಚಿಕ್ಕಬಳ್ಳಾಪುರ
- ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೧ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೩ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ
- ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ (ವಿಷೇಶ ನ್ಯಾಯಾಲಯ ಪೋಕ್ಸೋ ಕಾಯಿದೆ), ಚಿಕ್ಕಬಳ್ಳಾಪುರ
- ಪ್ರಧಾನ ಕುಟುಂಬ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ
- ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೧ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೨ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಕ್ಕಬಳ್ಳಾಪುರ
- ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೧ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೨ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಕ್ಕಬಳ್ಳಾಪುರ
ಯಾವುದೇ ಪೋಸ್ಟ್ ಕಂಡುಬಂದಿಲ್ಲ.