ಇತಿಹಾಸ
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಬಳ್ಳಾಪುರ ಅವಿಭಜಿತ ಕೋಲಾರ ಜಿಲ್ಲೆಯಿಂದ ಬೇಪ೯ಟ್ಟು ದಿನಾಂಕ 01-10-2007 ರಂದು ನೂತನ ಜಿಲ್ಲಾ ನ್ಯಾಯಾಲಯವಾಗಿ ಕಾಯ೯ನಿವ೯ಹಿಸುತ್ತಿದೆ. ಸದರಿ ಜಿಲ್ಲಾ ನ್ಯಾಯಾಲಯವು 6 ತಾಲ್ಲೂಕುಗಳನ್ನು ಒಳಗೊಂಡಿದ್ದು, ಕ್ರಮವಾಗಿ ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ, ಗೌರೀಬಿದನೂರು, ಬಾಗೇಪಲ್ಲಿ ಮತು ಗುಡಿಬಂಡೆ ತಾಲ್ಲೂಕುಗಳು ಸೇರಿರುತ್ತವೆ.ಜಿಲ್ಲಾ ಕೇಂದ್ರ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕು ಸೇರಿದಂತೆ ಒಟ್ಟು 23 ನ್ಯಾಯಾಲಯಗಳು ಪ್ರಸ್ತುತ ಕೆಳಕಂಡಂತೆ ಕಾಯ೯ನಿವ೯ಹಿಸುತ್ತಿರುತ್ತದೆ.
ಚಿಕ್ಕಬಳ್ಳಾಪುರ
- ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೧ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೩ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ
- ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ (ವಿಷೇಶ ನ್ಯಾಯಾಲಯ ಪೋಕ್ಸೋ ಕಾಯಿದೆ), ಚಿಕ್ಕಬಳ್ಳಾಪುರ
- ಪ್ರಧಾನ ಕುಟುಂಬ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ
- ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೧ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೨ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಕ್ಕಬಳ್ಳಾಪುರ
- ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೧ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಕ್ಕಬಳ್ಳಾಪುರ
- ೨ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಕ್ಕಬಳ್ಳಾಪುರ
ಚಿಂತಾಮಣಿ
- ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ ಚಿಂತಾಮಣಿಯಲ್ಲಿ ಕುಳಿತು ಕೊಳ್ಳುವುದು
- ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಂತಾಮಣಿ
- ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಂತಾಮಣಿ
- ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಚಿಂತಾಮಣಿ
ಶಿಡ್ಲಘಟ್ಟ
- ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಶಿಡ್ಲಘಟ್ಟ
- ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಶಿಡ್ಲಘಟ್ಟ
- ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಶಿಡ್ಲಘಟ್ಟ
ಗೌರೀಬಿದನೂರು
- ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಗೌರೀಬಿದನೂರು
- ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಗೌರೀಬಿದನೂರು
- ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಗೌರೀಬಿದನೂರು
- ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಬಾಗೇಪಲ್ಲಿ
- ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ಗುಡಿಬಂಡೆ
- ಗ್ರಾಮ ನ್ಯಾಯಾಲಯ, ಮಂಡಿಕಲ್ಲು. ಚಿಕ್ಕಬಳ್ಳಾಪುರ ತಾಲ್ಲೂಕು
- ಗ್ರಾಮ ನ್ಯಾಯಾಲಯ, ಹೊಸೂರು, ಗೌರಿಬಿದನೂರು ತಾಲ್ಲೂಕು
- ಕಂಪ್ಯೂಟರ್ ಸರ್ವರ್ ಕೊಠಡಿ
- ನ್ಯಾಯಿಕ ಸೇವಾ ಕೇಂದ್ರ
- ಇ ಸೇವಾ ಕೇಂದ್ರ
- ವಿಡಿಯೋ ಕಾನ್ಫರೆನ್ಸ್ ಹಾಲ್
- ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ
- ಮಧ್ಯಸ್ಥಿಕೆ ಕೇಂದ್ರ
- ಕಾನೂನು ನೆರವು ಕ್ಲಿನಿಕ್
- ಕಿಯೋಸ್ಕ್ ಸೌಲಭ್ಯ
- ಅಂಚೆ ಕಛೇರಿ
- ಪ್ರಾಥಮಿಕ ಆರೋಗ್ಯ ಕೇಂದ್ರ
ಬಾಗೇಪಲ್ಲಿ
ಗುಡಿಬಂಡೆ
ಗ್ರಾಮನ್ಯಾಯಾಲಯಗಳು
ಸಿಬ್ಬಂಧಿಯ ವಿವರ
ಈ ಘಟಕಕ್ಕೆ 435 ಸಿಬ್ಬಂಧಿಯನ್ನು ಮಂಜೂರು ಮಾಡಲಾಗಿದೆ ಮತ್ತು 31.08.2023 ರಂತೆ ಒಟ್ಟು ಮಂಜೂರಾದ ಸಾಮರ್ಥ್ಯದ ಪೈಕಿ 324 ಸಿಬ್ಬಂಧಿಯವರು ಕಾರ್ಯನಿವ೯ಹಿಸುತ್ತಿರುತ್ತಾರೆ. ಈ ಘಟಕವು ಮುಖ್ಯ ಆಡಳಿತಾಧಿಕಾರಿ, ಸಾಫ್ಟ್ವೇರ್ ತಂತ್ರಜ್ಞ, ತೀರ್ಪುಗಾರರು, ಶಿರಸ್ತೇದಾರ್, ಎಫ್.ಡಿ.ಎ, ಸ್ಟೆನೋಗ್ರಾಫರ್, ಎಸ್.ಡಿ.ಎ , ಬೆರಳಚ್ಚುಗಾರ,ಬೆರಳಚ್ಚು-ನಕಲುಗಾರರು ಮತ್ತು ಕೆಳಮಟ್ಟದ ಸಿಬ್ಬಂದಿ ಯನ್ನು ಹೊಂದಿರುತ್ತದೆ.